ಕೊಟ್ಟೂರು ತಾಲೂಕಿನ 14 ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಸಿದ್ಧತೆ



ಕೊಟ್ಟೂರು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಸಾರ್ವತ್ರಿಕ ಚುನಾವಣೆ 2020ರ ಮೊದಲನೇ ಅವಧಿ 30 ತಿಂಗಳು  ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಎರಡನೇ ಅವಧಿಯ ಮೀಸಲಾತಿಯನ್ನು ಈಗಾಗಲೇ ಪ್ರಕಟಣೆಗೊಂಡಿದ್ದು ಇದರ ಅನ್ವಯ ಒಟ್ಟು 14 ಗ್ರಾಮ ಗ್ರಾಮಪಂಚಾಯಿಯ ಚುನಾವಣೆಗೆ ಸಿದ್ಧತೆಯನ್ನು  ಮಾಡಲಾಗಿದೆ.

 ಚುನಾವಣಾ ಆಯೋಗದ ನಿರ್ದೇಶನದಂತೆ

5 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಗೆ   ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಜಗದೀಶ ದಿಡಗೂರ್  ಇವರನ್ನು  ನೇಮಕಮಾಡಿದ್ದು. ಉಜ್ಜಿನಿ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಜುಲೈ 20. ತೂಲಹಳ್ಳಿ ಗ್ರಾಪಂ ಜುಲೈ 24. ನಿಂಬಳಗೆರೆ ಗ್ರಾಪಂ ಜುಲೈ 26. ಕೆ. ಅಯ್ಯನಹಳ್ಳಿ ಜುಲೈ 28ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಪತ್ರಿಕೆ ಪ್ರಕಟಣೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*