ತುಂಗಭದ್ರಾ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್ ಒಳ ಹರಿವು

 

ಬಳ್ಳಾರಿ:ತುಂಗಭದ್ರಾ ಜಲಾಶಯಕ್ಕೆ ಬರುತ್ತಿರುವ ಒಳ ಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆ ಆಗಿದ್ದು ಸದ್ಯ ಸಂಜೆ 7.30ರ ವೇಳೆಗೆ ಒಂದು ತಾಸಿನ ಅವಧಿಯಲ್ಲಿ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿದುಬಂದಿದೆ.

ಇಂದು ಬೆಳಗಿನ ಜಾವ 9 ಗಂಟೆ ವೇಳೆಗೆ ಜಲಾಶಯದಲ್ಲಿ 21 ಟಿಎಂಸಿ ನೀರು ಸಂಗ್ರಹ ಆಗಿತ್ತು. ಇದೀಗ ಕನಿಷ 9 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬಂದಿದೆ. ನಾಳೆ ಬೆಳಗ್ಗೆ 9 ಗಂಟೆ ವೇಳೆಗೆ ಜಲಾಶಯದಲ್ಲಿ ಕನಿಷ್ಠ 30 ಟಿಎಂಸಿ ನೀರು ಸಂಗ್ರಹ ಆಗುವುದು ಖಚಿತ ಎಂದು ಟಿಬಿ ಡ್ಯಾಂ ಬೋರ್ಡ್ ನ ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*