ತುಂಗಭದ್ರಾ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್ ನೀರು!



 ಬಳ್ಳಾರಿ:ಮಲೆನಾಡು ಪ್ರದೇಶದಲ್ಲಿ ಮತ್ತು ಮಧ್ಯ ಕರ್ನಾಟದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಭದ್ರಾ ಜಲಾಶಯಕ್ಕೆ 1,08,019 ಕ್ಯೂಸೆಕ್ ನೀರು ಹರಿದುಬರುತ್ತಿದೆ.

ನಿನ್ನೆ ಒಂದೇ ದಿನ ಸುಮಾರು 10 ಟಿಎಂಸಿ ನೀರು ಜಲಾಶಯ ಸೇರಿದೆ. ಮೊನ್ನೆ 31.65 ಟಿಎಂಸಿ ನೀರು ಸಂಗ್ರಹ ಆಗಿತ್ತು. ಇಂದು ಬೆಳಗಿನ ಜಾವದ ವೇಳೆಗೆ 40.13 ಟಿಎಂಸಿ ನೀರು ಸಂಗ್ರಹ ಆಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*