ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ |ಕೂಡ್ಲಿಗಿ ತಾಲೂಕು ಘಟಕದಿಂದ |ಜುಲೈ 31ರಂದು ಪತ್ರಿಕಾ ದಿನಾಚರಣೆ....

 

ಕೂಡ್ಲಿಗಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೂಡ್ಲಿಗಿ ತಾಲೂಕು ಘಟಕದಿಂದ ಜುಲೈ 31 ಸೋಮವಾರ ರಂದು ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಂದು ಸಂಘದ ತಾಲೂಕು ಅಧ್ಯಕ್ಷ ಮಂಜು ಮಯೂರ ತಿಳಿಸಿದ್ದಾರೆ.


ಕಾರ್ಯಕ್ರಮವು ಸೋಮವಾರ ಬೆಳಿಗ್ಗೆ 11:00 ಗಂಟೆಗೆ ಪ್ರಾರಂಭವಾಗಲಿದ್ದು ಶಾಸಕರಾದ ಡಾ" ಎನ್ ಟಿ ಶ್ರೀನಿವಾಸ್ ಉದ್ಘಟಿಸುವರು.

 ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಷ" ಬ್ರ" ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮಿಗಳು. ಮತ್ತು ಶ್ರೀ ಐಮಾಡಿ ಶರಣಾರ್ಯರು. ವಹಿಸುವರು. ಮುಖ್ಯ ಅತಿಥಿಗಳಾಗಿ ಮೊಳಕಾಲ್ಮೂರು ಶಾಸಕರಾದ ಎನ್ ವೈ ಗೋಪಾಲಕೃಷ್ಣ ಹಾಗೂ ವಿಜಯನಗರ ಜಿಲ್ಲಾ ಕಾನಿಪ ಅಧ್ಯಕ್ಷ ಸತ್ಯನಾರಾಯಣ. ಪ್ರಧಾನ ಕಾರ್ಯದರ್ಶಿ ಕೆ ಲಕ್ಷ್ಮಣ. ರಾಜ್ಯ ಸಮಿತಿ ಸದಸ್ಯ ಪಿ ವೆಂಕೋಬನಾಯಕ. ಟಿ ಜಗದೀಶ್ ತಹಸೀಲ್ದಾರರು. ವೈ ರವಿಕುಮಾರ್ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯಿತಿ. ಮಲ್ಲೇಶಪ್ಪ ಮಲ್ಲಾಪುರ ಡಿವೈಎಸ್ಪಿ. ವಸಂತ್ ಅಸೋದೆ ಸಿ ಪಿ ಐ. ಫಿರೋಜ್ ಖಾನ್ ಮುಖ್ಯ ಅಧಿಕಾರಿ ಪಟ್ಟಣ ಪಂಚಾಯಿತಿ. ಪಿ ಪ್ರದೀಪ್ ಕುಮಾರ್ ತಾಲೂಕು ವೈದ್ಯಾಧಿಕಾರಿ. ಪಿ ಶಿವರಾಜ್ ತಾಲೂಕು ಅಧ್ಯಕ್ಷರು ಕ.ರಾ.ಸ.ನೌ. ಸಂಘ. ಇತರರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ...

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*