ನಾಲೆಗೆ ಕಾರು ಉರುಳಿ 4 ಜನರ ಸಾವು

 


ಶ್ರೀರಂಗಪಟ್ಟಣ: ತಾಲ್ಲೂಕಿನ ಗಾಮನಹಳ್ಳಿ ಬಳಿಯ ವಿಸಿ ನಾಲೆಗೆ ಕಾರು ಉರುಳಿ ಬಾಲಕಿ ಸೇರಿದಂತೆ ನಾಲ್ಕು ಮಂದಿ ಸಾವನ್ನಪಿರುವ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ.

ಮಹದೇವಮ್ಮ ರೇಖಾ, ಸಂಜನಾ, ಮಮತಾ,ಮೃತ ದುರ್ದೈವಿಗಳು 

ಮೃತರೆಲ್ಲಾಮ ಳವಳ್ಳಿ ತಾಲೂಕಿನ ಡೋರನಹಳ್ಳಿ ಗ್ರಾಮದವರಾಗಿದ್ದು, ಕಾರು ಚಾಲಕ ಮನೋಜ್ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಶ್ರೀರಂಗಪಟ್ಟಣದ ಗಡಿ ಭಾಗ ಗಾಮನಹಳ್ಳಿ ಬಳಿಯ ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಈ ಘಟನೆ ನಡೆದಿದೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*