59 ಅಡಿ ತಲುಪಿದ ತುಂಗಭದ್ರಾ ಜಲಾಶಯ

ಇಂದೂ ಸಹ 1 ಲಕ್ಷ ಕ್ಯೂಸೆಕ್ ಗೂ ಅಧಿಕ ಒಳ ಹರಿವು

ಬಳ್ಳಾರಿ:ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಆದರೂ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದುಬರುವುದು ಕಡಮೆ ಆಗಿಲ್ಲ.

ಇಂದು ಸಹ 1.10 ಲಕ್ಷ ಕ್ಯೂಸೆಕ್ ಒಳ ಹರಿವು ಮುಂದುವರಿದಿದೆ. ಜಲಾಶಯದ ಸಂಗ್ರಹ ಪ್ರಮಾಣ 59 ಟಿಎಂಸಿ ತಲುಪಿದೆ. 

ನಿನ್ನೆ 1615 ಅಡಿಯಷ್ಟು ನೀರು ಸಂಗ್ರಹ ಆಗಿತ್ತು. ಇಂದು ಈ ಪ್ರಮಾಣ 1619ಕ್ಕೇರಿದೆ. 105 ಟಿಎಂಸಿ ಶೇಖರಣೆ ಸಾಮರ್ಥ್ಯದ ಜಲಾಶಯದಲ್ಲಿ ಹಾಲಿ 59 ಟಿಎಂಸಿ ಸಂಗ್ರಹ ಆಗಿದೆ.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*