ತುಂಗಭದ್ರಾ ಜಲಾಶಯಕ್ಕೆ ಮತ್ತೆ 6 ಟಿಎಂಸಿ ನೀರು



ಬಳ್ಳಾರಿ:ಮಲೆನಾಡು ಪ್ರದೇಶದಲ್ಲಿ ಮತ್ತು ಮಧ್ಯ ಕರ್ನಾಟದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಭದ್ರಾ ಜಲಾಶಯಕ್ಕೆ ನಿನ್ನೆ ಒಂದೇ ದಿನ 6 ಟಿಎಂಸಿ ನೀರು ಹರಿದುಬಂದಿದೆ.

ಮೊನ್ನೆ ಜಲಾಶಯದಲ್ಲಿ 25.41 ಟಿಎಂಸಿ ಇದ್ದ ನೀರಿನ ಪ್ರಮಾಣ ಇಂದು 31.65ಕ್ಕೇರಿದೆ. ಒಳ ಹರಿವು 72,489 ಕ್ಯೂಸೆಕ್ ಓಲ ಹರಿವು ಇದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*