ಸಂಗೀತ ಶಿಕ್ಷಕರ ಹುದ್ದೆಗಳನ್ನು ತುಂಬುವAತೆ ಪದವಿಧರರ ಸಂಘದಿAದ ಮನವಿ


ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನವ ಕರ್ನಾಟಕ ಸಂಗೀತ ಪದವಿಧರರ ಸಂಘದ ತಾಲೂಕು ಸಮಿತಿ ವತಿಯಿಂದ ರಾಜ್ಯ ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರಿಗೆ ಉಪತಹಸೀಲ್ದಾರ್ ವಿರುಪಣ್ಣ ರವರ ಮೂಲಕ ಮನವಿ ಸಲ್ಲಿಸಿ ತಾ.ಸಂಘಟನ ಕಾರ್ಯದರ್ಶಿ ಅಮರೇಶ ಸಾಲಿಮಠ ಮಾತನಾಡಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಹಾಗೂ ಫ್ರೌಡಶಾಲೆಗಳಲ್ಲಿ ಕಳೆದ ೧೦ ವರ್ಷಗಳಿಂದ ಸಂಗೀತ ಶಿಕ್ಷಕರನ್ನು ನೇಮಕಮಾಡದೆ ಇರುವುದರಿಂದ ಸಂಗೀತ ಪದವಿಧರರ ವಯೋಮಿತಿ ಮೀರುತ್ತಿರುವುದರಿಂದ ಉದ್ಯೋಗ ಭದ್ರತೆಯಿಲ್ಲದೆ ಅತಂಕದಲ್ಲಿದ್ದಾರೆ ಕೂಡಲೇ ಪ್ರಾಥಮಿಕ ಹಾಗೂ ಫ್ರೌಡಶಾಲೆಗಳಲ್ಲಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಸತಿ ನಿಲಯಗಳಲ್ಲಿ ಸಂಗೀತ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಹನುಮೇಶ ಭಜಂತ್ರಿ,ಮಲ್ಲಿಕಾರ್ಜುನಗೌಡ,ಬಸನಗೌಡ, ಸಂತೋಷಕುಮಾರಿ ಸೇರಿದಂತೆ ಇನ್ನಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ