ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಪದಾಧಿಕಾರಿಗಳ ಜೋತೆ|ಪ್ರಗತಿಗಾಗಿ ಹಲವು ಬೇಡಿಕೆಗೆ|ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ
ಸಮುದಾಯ ಪ್ರಗತಿಗಾಗಿ ಹಲವು ಬೇಡಿಕೆಗೆ|ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ
ಬೆಂಗಳೂರು:ಕುಳುವ ಸಮಾಜದ ಮುಖಂಡರೂ, ಕೆಪಿಸಿಸಿ ಸಂಯೋಜಕರಾದ ಪಲ್ಲವಿ ಅವರ ನೇತೃತ್ವದ ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಪದಾಧಿಕಾರಿಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಯಿತು. ಶಹನಾಯಿ ಮಾಂತ್ರಿಕ ಸನಾದಿ ಅಪ್ಪಣ್ಣ ಅವರ ಸಮಾಧಿಯನ್ನು ಅಭಿವೃದ್ಧಿಪಡಿಸಿ ಸ್ಮಾರಕ ನಿರ್ಮಾಣ ಮತ್ತು ಸಂಗೀತ ಮ್ಯೂಸಿಯಂ ಸ್ಥಾಪಿಸುವುದು ಸೇರಿದಂತೆ ಸಮುದಾಯದ ಪ್ರಗತಿಗಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟರು. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ರಾಜ್ಯ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಮಹಿಳಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರಮುಖ ಮುಖಂಡರು ಉಪಸ್ಥಿತರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ