ಯರೇಹಂಚಿನಾಳದಲ್ಲಿ ಮೊಹರಂ ಹಬ್ಬ ಶ್ರದ್ಧಾ ಭಕ್ತಿಯಿಂದ ಆಚರಣೆ

ವರದಿ:ಮಂಜುನಾಥ್ ಕೋಳೂರು ಕೊಪ್ಪಳ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಯಿತು ಎಂದು ಅಂದಪ್ಪ ಕೋಳೂರ ತಿಳಿಸಿದರು.

ಈ ವೇಳೆಯಲ್ಲಿ ಮೊಹರಂ ಹಬ್ಬ ನಿಮಿತ್ತ ಶ್ರದ್ಧಾ ಭಕ್ತಿಯಿಂದ ಹಿಂದೂ - ಮುಸ್ಲಿಂ ಎಂಬ ಬೇದಭಾವವನ್ನು ಹೊರತುಪಡಿಸಿ ನಾವೆಲ್ಲ ಭಾರತೀಯರು , ಒಂದೇ ತಾಯಿ ಮಕ್ಕಳು ಎಂಬ ಮನೋಭಾವದಿಂದ , ಹುಲಿ ಹಾಗೂ ಅಳ್ಳಳ್ಳಿ ಇತರೇ ವೇಶ ಧರಿಸಿದ ಗ್ರಾಮದ ಎಲ್ಲಾ ಭಕ್ತಾದಿಗಳು ಭಕ್ತಿ ಭಾವದಿಂದ ಈ ಮೊಹರಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು ಎಂದು ರೈತರ ಹಕ್ಕು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಂದಪ್ಪ ರುದ್ರಪ್ಪ ಕೋಳೂರ ಇವರು ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*