ರೈತರ ಸಮಸ್ಯೆಗಳಿಗೆ ಸ್ಪಂದಿಸಿ: ಅಧಿಕಾರಿಗಳಿಗೆ ಸೂಚನೆ

 

ರಾಯಚೂರು : ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಡಾ ಶರಣ ಪ್ರಕಾಶ್ ಪಾಟೀಲ್ ರವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ರಾಯಚೂರು ಬೇಟಿ ನೀಡಿ ರೈತರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕೃಷಿ ಇಲಾಖೆ ನೋಡಿಕೊಳ್ಳಬೇಕು, ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು, ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು, ಉಪಾಧ್ಯಕ್ಷ, ಮತ್ತು ಸದಸ್ಯರುಗಳಿಗೆ ಶುಭ ಆರೈಸಿದರು, 

ಈ ಸಂದರ್ಭದಲ್ಲಿ *ರಾಯಚೂರು ಗ್ರಾಮೀಣ ಕ್ಷೇತ್ರದ ಜನಪ್ರಿಯ ಶಾಸಕರು ಶ್ರೀ ಬಸನಗೌಡ ದದ್ದಲ್ ರವರು* , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ ವಸಂತ್ ಕುಮಾರ್, ಸಿಂಧನೂರು ಶಾಸಕರು ಶ್ರೀ ಹಂಪನಗೌಡ ಬಾರ್ದಲಿ, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*