*ಮಳೆಗಾಗಿ ಶ್ರೀ ಆಂಜನೇಯ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದ ದಲಿತ ಮುಖಂಡರು*



ದಾವಣಗೆರೆ:- ಕೂಡ್ಲಿಗಿ ತಾಲೂಕಿನ ಕಾನ ಹೊಸಹಳ್ಳಿ ಗ್ರಾಮದ ದಲಿತ ಸಮುದಾಯದವರ ಮದುವೆಯ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆ, ದಾವಣಗೆರೆ ತಾಲೂಕು ಮಳಲ್ಕೆರೆ ಗ್ರಾಮಕ್ಕೆ ಕಾನಹೊಸಹಳ್ಳಿ ದಲಿತ ಮುಖಂಡರು ಆಗಮಿಸಿದ್ದರು. ಮೊಳಲ್ಕೆರೆ 

 ಗ್ರಾಮದಲ್ಲಿ ಉತ್ತಮ ಮಳೆಯಾಗಿದ್ದು ಕಂಡು ನಮ್ಮ ತಾಲೂಕಿನಲ್ಲಿ ಅಲ್ಲಲ್ಲಿ ಅಲ್ಪ ಸ್ವಲ್ಪ ಮಳೆಯಾಗಿದೆ. ಬೆತ್ತಲೆ ಕೂಡ ಕಡಿಮೆ ಪ್ರಮಾಣದಲ್ಲಿ ಆಗಿದೆ ಎಂದು ಹೊಸಹಳ್ಳಿಯ ದಲಿತ ಮುಖಂಡರು ಮೊಳಲು ಕೆರೆ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶ್ರದ್ಧೆ ಭಕ್ತಿಯಿಂದ ಕಾನ ಹೊಸಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಮತ್ತು ಕೂಡ್ಲಿಗಿ ತಾಲೂಕಿನಾದ್ಯಂತ ಉತ್ತಮ ಮಳೆ ಹಾಗೂ ಬೆಳೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*