ನೂತನ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಪದಗ್ರಹಣ


ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ನೂತನ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಿತು,

 ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಬಂಡಿಯರ್ಲಾಪುರ ಕಾರ್ಯಾಲಯಕ್ಕೆ ಅಧ್ಯಕ್ಷ ಸ್ಥಾನಕ್ಕೆ ಗಂಗಮ್ಮ ಓಬಳೇಶ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಂಗನಾಥ್ ಅವರ ಸ್ವಾಗತ ಕಾರ್ಯಕ್ರಮಕ್ಕೆ, ಸರ್ವ ಸದಸ್ಯರು ಮತ್ತು ಅಭಿವೃದ್ಧಿ ಅಧಿಕಾರಿಗಳ ಸಮ್ಮುಖದಲ್ಲಿ ದಿನಾಂಕ,28 /07/2023ರಂದು ಜರುಗಿತು,

 ಇಂದಿನ ಅಧ್ಯಕ್ಷತೆ ವಹಿಸಿಕೊಂಡಿದ್ದ ಹನುಮಂತಪ್ಪ ಕಟ್ರಳಿ ಹಾಗೂ ಉಪಾಧ್ಯಕ್ಷರ ಅವರ ಬಿಳ್ಕೊಡುಗೆ ಕಾರ್ಯಕ್ರಮ ಜರುಗಿತು,

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*