ಅಕ್ರಮ ಸಾಗಾಟಮಾಡುತ್ತಿದ್ದ ಪಡಿತರ ಅಕ್ಕಿ ವಶ



ವಿಜಯನಗರ:ಅಕ್ರಮವಾಗಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಹೊಸಪೇಟೆ ಬಡಾವಣೆ ಠಾಣೆ ಪೊಲೀಸರು, ಅಹಾರ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಆಹಾರ ನಿರೀಕ್ಷಕರು, ಬಡಾವಣೆ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹೊಸಪೇಟೆ ನಗರದ ಚಪ್ಪರದಹಳ್ಳಿ ಬಳಿ 45 ಕೆಜಿ ತೂಕದ ಒಟ್ಟು 40 ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 66,516 ರೂ. ಎನ್ನಲಾಗಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*