ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ

ಕೊಟ್ಟೂರು - ತಾಲೂಕಿನ ಪೊಲೀಸ್ ಠಾಣೆಗೆ ಪ್ರಪ್ರಥಮವಾಗಿ ಮಹಿಳಾ ಪಿಎಸ್ಐ ಆಗಿ ಗೀತಾಂಜಲಿ ಶಿಂಧೆ ರವರು ಸೋಮವಾರದಂದು ಅಧಿಕಾರ ವಹಿಸಿಕೊಂಡರು. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ವಿಜಯ ಕೃಷ್ಣ ರವರು ಸೋಮುವಾರ ತಮ್ಮ ಅಧಿಕಾರವನ್ನು ಹಸ್ತಾಂತರಿಸಿದರು.  

ಗೀತಾಂಜಲಿ ಶಿಂಧೆ ರವರು ಈ ಹಿಂದೆ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಕೊಟ್ಟೂರು ಪೊಲೀಸ್ ಠಾಣೆಗೆ ವರ್ಗಾವಣೆ ಗೊಂಡು ತಮ್ಮ ಅಧಿಕಾರವನ್ನು ಸ್ವೀಕರಿಸಿದರು.



ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*