ಸತತ ಮಳೆ- ಕುಸಿದ ಗೋಡೆಗಳು

 


*ಕಾನ ಹೊಸಹಳ್ಳಿ :- *ಸತತವಾಗಿ ಸುರಿಯುತ್ತಿರುವ ಮಳೆಯಿಂದ ಆರು ಮನೆಗಳು ಬಿದ್ದು ಹಾನಿಯಾಗಿದ್ದಾವೆ.

 ಕಾನು ಹೊಸಹಳ್ಳಿ ಹೋಬಳಿಗೆ ಸೇರಿದ ಚಿಕ್ಕ ಕುಂಬಳಗುಂಟೆ ಗ್ರಾಮದ ಬಸಮ್ಮ,ಟೀ ಸುರವ್ವನಹಳ್ಳಿ ಉಜ್ಜಿನಪ್ಪ. ಕೆಂಚಮಲ್ಲನಹಳ್ಳಿ ಬಸಣ್ಣ, ನವರ ಮನೆ ಹಾಗೂ ಶಾಂತನಳ್ಳಿ 2, ಜುಟ್ಟಲಿಂಗನ ಹಟ್ಟಿ 1, ಮನೆಗಳು ಸತತವಾಗಿ ಸುರಿಯುತ್ತಿರುವ ಮಳೆಗೆ ಬಿದ್ದು ಹಾನಿಯಾಗಿವೆ. ಸ್ಥಳಕ್ಕೆ ಕಂದಾಯ ನಿರೀಕ್ಷಕ ಆಲೂರು ತಿಪ್ಪೇಸ್ವಾಮಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಕಲ್ಪಿಸುವುದಾಗಿ ತಿಳಿದ್ದಾರೆ*

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*