ಶಿವಪುರ ಭೋರೋಕಾ ಎಸ್ಕೇಪ್ ಕ್ರಸ್ಟ್ ಗೇಟ್ ದುರಸ್ತಿ ಕಾಮಗಾರಿ ಸ್ಥಳಕ್ಕೆ ಭೇಟಿ

ಇಂದು ನಮ್ಮ ಕೊಪ್ಪಳ ಜಿಲ್ಲೆಯ ಹೊಸಬಂಡಿ ಹರ್ಲಾಪುರದ ಬಳಿ ಶಿವಪುರ ಭೋರೋಕಾ ಎಸ್ಕೇಪ್ ಕ್ರಸ್ಟ್ ಗೇಟ್ ದುರಸ್ತಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿರುವ ಲೋಪದೋಷಗಳನ್ನು ಅವಲೋಕಿಸಿ ಸಂಪೂರ್ಣ ಮಾಹಿತಿ ಪಡೆದು, ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಿ ರೈತರಿಗೆ ನೀರು ಒದಗಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಲಾಯಿತು.

ನಂತರ ಹೊಸಬಂಡಿ ಹರ್ಲಾಪುರ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆಯಲಾಯಿತು.ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*