ಇಂದು ಕೊಟ್ಟೂರು, ಹರಪನಹಳ್ಳಿ ಹಡಗಲಿ ಶಾಲೆಗೆ ರಜೆ


ಹೊಸಪೇಟೆ :ವಿಜಯನಗರ ಜಿಲ್ಲಾಧಿಕಾರಿಗಳ ಆದೇಶದ ಪಟ್ಟಿ, ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ದಿನಾಂಕ 25.07.2023 ರಂದು ವಿಜಯನಗರ ಜಿಲ್ಲೆ ಹರಪನಹಳ್ಳಿ, ಹೂವಿನಹಡಗಲಿ, ಕೂಡ್ಲಿಗಿ, ಕೊಟ್ಟೂರು ಈ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ಈ ದಿನದ ರಜೆಯನ್ನು ದಿನಾಂಕ 30.7. 2023 ರಂದು ಶಾಲೆಯನ್ನು ನಡೆಸಿ ಸರಿದೂಗಿಸಿಕೊಳ್ಳುವುದು.ಇಂದು ಉಪನಿರ್ದೇಶಕರು ಆಡಳಿತ ಶಾಲಾ ಶಿಕ್ಷಣ ಇಲಾಖೆ ವಿಜಯನಗರ ಜಿಲ್ಲೆ ಹೊಸಪೇಟೆ ಇವರು ಆದೇಶ ಹೊರಡಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*