ಪಟ್ಟಣ ಪಂಚಾಯಿತಿ ಅವರಿಂದ ಹುಚ್ಚು ನಾಯಿಯನ್ನು ಸೆರೆ ಹಿಡಿಯಲಾಯಿತು.

 


ಕೊಟ್ಟೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಸಾಕು ನಾಯಿಯೊಂದಕ್ಕೆ ಹುಚ್ಚು ಹಿಡಿದಿದ್ದು ಪಟ್ಟಣದಲ್ಲಿ ತಿರುಗಾಡುತ್ತಿತ್ತು ಸಿಕ್ಕಸಿಕ್ಕ ಸಾರ್ವಜನಿಕರಿಗೆ ಕಚ್ಚಿರುವ ಘಟನೆಗಳು ನಡೆದಿದ್ದು

ಪಟ್ಟಣ ಪಂಚಾಯಿತಿ ಇಲಾಖೆಯವರು ಇಂದು ಬೆಳಿಗ್ಗೆಯಿಂದಲೂ ಹುಚ್ಚು ನಾಯಿ ಹಿಡಿಯಲು ಎಲ್ಲಾ ರೀತಿಯು ಕ್ರಮ ಕೈಗೊಳ್ಳಲಾಯಿತು.

ಆದರೆ ಇಲಾಖೆಯವರು ಹರ ಸಾಹಸ ಮಾಡಿ ಹುಚ್ಚು ನಾಯಿ ಒಂದನ್ನು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ನಾಯಿ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದ್ದಾರೆ.

ಆತಂಕದಲ್ಲಿರುವ ಸಾರ್ವಜನಿಕರಿಗೆ ಸಂಜೆ 7:00 ಗಂಟೆ ಸುಮಾರಿಗೆ ಹುಚ್ಚುನಾಯಿಯನ್ನು ಸೆರೆ ಹಿಡಿಯಲಾಯಿತು. ಎಂದು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಪತ್ರಿಕೆಗೆ ತಿಳಿಯಪಡಿಸಿದರು.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*