ಸ್ವಪಕ್ಷಿಯ ಶಾಸಕ ಸಿಎಂಗೆ ಬರೆದ ಪತ್ರದಲ್ಲೇನಿದೆ?ಅನುದಾನ ಬಿಡುಗಡೆಗೂ ಸಚಿವರಿಗೆ ಲಂಚ ನೀಡಬೇಕೆ..?

ಕೊಟ್ಟೂರು:ಅನುದಾನ ಬಿಡುಗಡೆಗೆ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್‌ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಘಟನೆ ನಿನ್ನೆ (ಜುಲೈ 24) ರಂದು ನಡೆದಿದೆ.

ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಅಧಿಕ ಸಚಿವರು ಅನುದಾನ ನೀಡುವಂತೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಅವರು ಪತ್ರದಲ್ಲಿ ದೂರಿದ್ದು, ಜೊತೆಗೆ ಈ ಪತ್ರದಲ್ಲಿ ಅವರದ್ದೂ ಸೇರಿ ಒಟ್ಟು 11 ಶಾಸಕರ ಸಹಿ ಕೂಡ ಇದೆ.

ಅಲ್ಲದೇ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಬೇಸರದ ವಿಷಯ ಎಂದು ನೋವು ತೋಡಿಕೊಂಡಿದ್ದಾರೆ. ತಮಗೆ ಬೇಕಾದ ಅಧಿಕಾರಿಗೆ ಮಣೆ ಹಾಕಿ ಸ್ವಜನಪಕ್ಷಪಾತ ಮಾಡುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*