ಬೈಕಿಗೆ ಅಶೋಕ್ ಲೈಲ್ಯಾಂಡ್ ಡಿಕ್ಕಿ: ಇಬ್ಬರಿಗೆ ಗಾಯ, ಓರ್ವ ಸಾವು*

 


ಕೊಟ್ಟೂರು:ಕೂಡ್ಲಿಗಿ ಯ ಕಾನ ಹೊಸಹಳ್ಳಿ: ರಾಷ್ಟ್ರೀಯ ಹೆದ್ದಾರಿ 50ರ ಪಕ್ಕದ ಗಾಣಿಗರ ಸಮುದಾಯ ಭವನದ ಹತ್ತಿರ ರ ಬೈಕಿಗೆ ಅಶೋಕ ಲೈಲ್ಯಾಂಡ್ ವಾಹನ ಡಿಕ್ಕಿ ಪಡಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಗಳೂರು ಆಸ್ಪತ್ರೆಗೆ ಕಳುಹಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗಿದೆ . ಕಾತ್ರಿಕನಹಟ್ಟಿ ಗ್ರಾಮದ ನಾಗರಾಜ್ (59) ಮೃತಪಟ್ಟಿದ್ದಾನೆ, ಮತ್ತೋರ್ವ ಓಬಣ್ಣ 32 ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾನೆ‌. ಇವರಿಬ್ಬರೂ ಹೊಸಹಳ್ಳಿಗೆ ಸಂಘದ ಕೆಲಸಕ್ಕಾಗಿ ಹೋಗಿದ್ದು, ಹೊಸಪೇಟೆಯಿಂದ ಚಿತ್ರದುರ್ಗದ ಕಡೆಗೆ ಹೋಗುತ್ತಿದ್ದ ಅಶೋಕ್ ಲೈಲ್ಯಾಂಡ್ ಮಿನಿ ಲೆಗೇಜ್ ವಾಹನ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*