ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಆಶೋಕ ತಡಕಲ್ ಆಯ್ಕೆ

ಮಾನ್ವಿ ಜು.27- ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪ್ರತಿ ವರ್ಷ ನೀಡಲಾಗುತ್ತಿರುವ ವಾರ್ಷಿಕ ಪ್ರಶಸ್ತಿಗೆ ಮಾನ್ವಿ ತಾಲೂಕಿನಿಂದ ಈ ನಮ್ಮ ಕನ್ನಡ ನಾಡು ಪತ್ರಿಕೆಯ ವರದಿಗಾರರಾದ ಆಶೋಕ್ ತಡಕಲ್ ರವರು ಆಯ್ಕೆಯಾಗಿದ್ದು ದಿನಾಂಕ 30/07/2023 ಭಾನುವಾರ ಬೆಳಿಗ್ಗೆ 11:00ಗಂಟೆಗೆ ರಾಯಚೂರಿನ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಸನ್ಮಾನಿಸಿ

ಗೌರವಿಸಲಾಗುವ ಈ ಶುಭ ಸಂದರ್ಭಕ್ಕೆ ಮಾನ್ವಿ ತಾಲ್ಲೂಕಿನ ಎಲ್ಲಾ ವರದಿಗಾರರು ಅಭಿನಂದಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*