ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಿಎಸ್ಐ ಗೀತಾಂಜಲಿ ಅವರಿಗೆ ಸ್ವಾಗತಿಸಿದರು

ಕೊಟ್ಟೂರು:ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕೊಟ್ಟೂರು ಪೊಲೀಸ್ ಠಾಣೆಗೆ ಹೊಸದಾಗಿ ಬಂದಂತಹ ಪಿ.ಎಸ್.ಐ ಗೀತಾಂಜಲಿ ಮೇಡಂ ರವರಿಗೆ ಸ್ವಾಗತವನ್ನು ಕೋರಲಾಯಿತು. 

ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ವಿಜಯನಗರ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಬಸವರಾಜ ಟಿ. ಹಾಗೂ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮಹಾಂತೇಶ .ಟಿ ಹಾಗೂ ಮಂಜಣ್ಣ,ಭರತ್, ಇನ್ನು ಹಲವು ಸದಸ್ಯರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*