"ನಿಮ್ಮೊಂದಿಗೆ ನಾವು ಬಳಗದವರ "ನೇತೃತ್ವದಲ್ಲಿ ನೂರು ಗಿಡ ನೆಡುವ ಕಾರ್ಯಕ್ರಮ

ಕೊಟ್ಟೂರು;ತಾಲೂಕಿನ ಸಂಗಮೇಶ್ವರ ಗ್ರಾಮದಲ್ಲಿ 2008-2010 ನೇ ಸಾಲಿನ ಡಿ.ಇಡಿ ಗೆಳೆಯರು (ನಿಮ್ಮೊಂದಿಗೆ ನಾವು ಬಳಗ) ಸಂಘಟನೆ ವತಿಯಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂರು ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .

"ನಿಮ್ಮೊಂದಿಗೆ ನಾವು ಬಳಗದವರ" ನೇತೃತ್ವದೊಂದಿಗೆ ಶಾಲೆ ಅವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ವಿವಿಧ ಸೇವೆಗಳಲ್ಲಿ ಸಂಘಟನೆಯು ಸಾಮಾಜಿಕವಾಗಿ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತಾ ಬಂದಿದೆ. 

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳಾದ ಶಿವನಂದಯ್ಯರವರು ಶಾಲೆಯ ಅವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ನಿಮ್ಮೊಂದಿಗೆ ನಾವು ಬಳಗದ ಗೆಳೆಯರು, ಶಾಲೆಯ ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ,ವಿಧ್ಯಾರ್ಥಿಗಳು.ಹಾಗೂ ಗ್ರಾಮಸ್ಥರು ಇದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*