ಮಧುಗಿರಿ ಯಲ್ಲಿ ಶ್ರೀ ಶರಣ ನುಲಿಯ ಚಂದಯ್ಯ ಜಯಂತಿ ಆಚರಣೆ

 

ಶ್ರೀ ಶರಣ ನುಲಿಯ ಚಂದಯ್ಯ ನವರ 916 ನೇ ಜಯಂತೋತ್ಸವ ವನ್ನು ಮಧುಗಿರಿ ತಹಸೀಲ್ದಾರ್ ರವರ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಸಾಹೇಬರು ಹಾಗೂ AKMS ಮಧುಗಿರಿ ಘಟಕದ ಅಧ್ಯಕ್ಷರಾದ HMT ಈಶ್ವರಯ್ಯ ನವರು ತಾಲ್ಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾದ ಗುರುಸ್ವಾಮಿ ನವರು ಜಂಟಿ ಕಾರ್ಯದರ್ಶಿಗಳಾದ B N ಜಗದೀಶ್ (ಡ್ರಾಮಾ ಸೀನ್ಸ್) ಗೋವಿಂದರಾಜು ಹಾಗೂ ಮಧುಗಿರಿ ತಾಲ್ಲೂಕಿನ ಎಲ್ಲಾ AKMS ಪದಾಧಿಕಾರಿಗಳು ಈ ಸಂದರ್ಭದಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*