ಎಸ್ ಪಿ ಎಸ್ ಎಸ್ ವಿಜ್ಞಾನ ಪದವಿ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

#Davangere news:

ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ "ಪ್ರತಿಭಾ ಪುರಸ್ಕಾರ" ಕಾರ್ಯಕ್ರಮದಲ್ಲಿ ಇಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ಮಾತುಗಳನ್ನು ಹೇಳುವ ಮೂಲಕ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿಟಿಯು ರಿಜಿಸ್ಟರ್ ಡಾ. ಬಿ.ಈ ರಂಗಸ್ವಾಮಿ ಹಾಗೂ ಪ್ರಾಂಶುಪಾಲರಾದ ಎಂ.ಪಿ ರುದ್ರಪ್ಪ ಹಳೆಯ ವಿದ್ಯಾರ್ಥಿಗಳಾದ ಕಿರಣ್.ಬಿ, ಡಾ. ಶಾಲಿನಿ.ಎಚ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*