ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ

ಕೊಟ್ಟೂರು:ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆಯನ್ನ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ ಅವರು ಬುಧವಾರ ಲೋಕ ಅರ್ಪಣೆ ಮಾಡಿದರು 

ಈ ಇನ್ನೆಲೆಯಲ್ಲಿ ಕೆ ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಯಲ್ಲಿ ವಿಡೀಯೋ ಮುಖಾಂತರ ಲೈವ್ ದೃಶ್ಯಗಳನ್ನ ಚಾಲನೆ ಮಾಡುವುದನ್ನ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6 ಹಳ್ಳಿಯ ಗ್ರಾಮಸ್ಥರಿಗೆ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಯಶಸ್ವಿಯಾಗಿ ನೆಡೆದ ಈ ಕಾರ್ಯಕ್ರಮದಲ್ಲಿ ಕೆ ಅಯ್ಯನಹಳ್ಳಿ ಪಂಚಾಯತ್ ಅಭಿರುದ್ದಿ ಅಧಿಕಾರಿಗಳು, ಹಾಗೂ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕಿಯರು, ಸರ್ವ ಸದಸ್ಯರು, ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿದ್ದಲಿಂಗ ಸ್ವಾಮಿ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಪತ್ರಿಕೆಗೆ ತಿಳಿಸಿದರು 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*