ಅಭಿನಂದನ್ ಸ್ಪೂರ್ತಿ ಧಾಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

 

ಮಸ್ಕಿ, ಬಸವೇಶ್ವರ ನಗರದಲ್ಲಿರುವ ಅಭಿನಂದನ್ ಸ್ಪೂರ್ತಿ ಧಾಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಮಕ್ಕಳ ಕುಶಲೋಪಚಾರಿಯನ್ನು ವಿಚಾರಿಸಿ ಹಾಗೂ ಶೈಕ್ಷಣಿಕ ಗುಣಮಟ್ಟದ ಕುರಿತು ಮಾಹಿತಿ ನೀಡಿದರು.

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದರೆ ಇಂತಹ ಆಶ್ರಮಗಳು ಆಧುನಿಕ ಕಾಲದಲ್ಲಿ ತುಂಬಾ ಅವಶ್ಯಕತೆ ಎಂದರು. ನಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರವನ್ನು ನೀಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಅಭಿನಂದನ್ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ, ಜಾಫರ್ ಮಿಯಾ, ಶಿಕ್ಷಕರಾದ ಮಹಾಂತೇಶ ಎಚ್, ಮಹೇಶ್ ಶೆಟ್ಟರ್, ಬಸಲಿಂಗಪ್ಪ ಬಾದರ್ಲಿ, ಸ್ಫೂರ್ತಿ ಧಾಮದ ಮಕ್ಕಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*