ಭದ್ರಾ ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಳ!

ದಾವಣಗೆರೆ:ಭದ್ರಾ ಜಲಾಶಯದ ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಳ ಆಗಿದೆ.

ನಿನ್ನೆ 3224 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಇಂದು ಮತ್ತಷ್ಟು ಹೆಚ್ಚಳ ಆಗಿದ್ದು ಇದು 3647 ಕ್ಯೂಸೆಕ್ ಗೆ ಏರಿದೆ.

ನದಿ ಪಾತ್ರದಲ್ಲಿ ಉತ್ತಮ ಮಳೆ ಮುಂದುವರಿದಿದೆ. ಹಾಗಾಗಿ ಇದೆ ರೀತಿಯ ಒಳ ಹರಿವು ನಿರೀಕ್ಷೆ ಇದೆ. 

71.53 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಒಟ್ಟು 48.75 ಟಿಎಂಸಿ ನೀರು ಸಂಗ್ರಹ ಆಗಿದೆ. 

ಹೊರ ಹರಿವು 3224 ಕ್ಯೂಸೆಕ್ ಇದೆ.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*