ಭದ್ರಾ ಒಳ ಹರಿವು ಇಳಿಕೆ

 


ಬಳ್ಳಾರಿ:ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಇಳಿಕೆ ಆದ ಕಾರಣ ಜಲಾಶಯದ ಒಳ ಹರಿವಿನಲ್ಲಿ ಇಳಿಕೆ ಆಗಿದೆ.

ನಿನ್ನೆ 3647 ಕ್ಯೂಸೆಕ್ ಇದ್ದ ಒಳ ಹರಿವು ಇಂದು 2395 ಕ್ಯೂಸೆಕ್ ಗೆ ಇಳಿದಿದೆ. ಜಲಾಶಯದ ಹೊರ ಹರಿವು 2881 ಕ್ಯೂಸೆಕ್ ಇದೆ.

186 ಅಡಿ ಎತ್ತರದ ಜಲಾಶಯದಲ್ಲಿ ಹಾಲಿ 165 ಅಡಿ 11 ಇಂಚು ನೀರು ಶೇಖರಣೆ ಆಗಿದೆ. 71.35 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಹಾಲಿ 48.71 ಟಿಎಂಸಿ ನೀರು ಸಂಗ್ರಹ ಆಗಿದೆ.

ಇನ್ನೆರಡು ದಿನಗಳ ಕಾಲ ಮಳೆ ಪ್ರಮಾಣದಲ್ಲಿ ಕೊಂಚ ಇಳಿಕೆ ಇರುವ ಕಾರಣ ಇದೆ ರೀತಿಯ ಒಳ ಹರಿವು ಮುಂದುವರಿಯುವ ಸಾಧ್ಯತೆ ಇದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*