ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಲಕ್ಷ್ಮೀ ರವರಿಗೆ ಸನ್ಮಾನ

 

ದೇವದುರ್ಗ : ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಶಿಕ್ಷಕಿ ಶ್ರೀಮತಿ ಲಕ್ಷ್ಮೀ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇಂದು ಪಟ್ಟಣದ ಶ್ರೀ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಹೂವಿನಹೆಡಗಿ ಎಂಬಲ್ಲಿ ಏರ್ಪಡಿಸಲಾಗಿದ್ದ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಲಾಗುವ ಪ್ರಶಸ್ತಿಗೆ ಭಾಜನರಾಗಿ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ರೆಹಮಾನಿಯಾ ಪಬ್ಲಿಕ್ ಶಾಲೆಯ ಶ್ರೀಮತಿ ಲಕ್ಷ್ಮೀ ಶಿಕ್ಷಕಿ ಪ್ರಶಸ್ತಿಯನ್ನು ರೆಹಮಾನಿಯಾ ಪಬ್ಲಿಕ್ ಶಾಲೆಯ ಬೋಧಕ ವರ್ಗ, ಸಿಬ್ಬಂದಿ ವರ್ಗ ಹಾಗೂ ಮುದ್ದು ಮಕ್ಕಳ ವತಿಯಿಂದ ಅಭಿನಂದಿಸಿ ಸನ್ಮಾನಿಸಿ ಗೌರವಿಸಿದರು .

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*