ಹಂಪನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕರ ಖೋ ಖೋ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ


ಮಸ್ಕಿ : ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಪನಾಳ ಬಾಲಕರ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಪ್ರಬಲ ಸ್ಪರ್ಧೆಯಿಂದ ಮಣಿಸುವ ಮೂಲಕ ವಿಭಾಗೀಯ ಮಟ್ಟಕ್ಕೆ ಆಯ್ಕೆ ಯಾಗುವ ಮೂಲಕ ಶಾಲೆಯ ಘನತೆ ಗೌರವ ಹೆಚ್ಚಿಸಿದ್ದಾರೆ ನನ್ನ ಶಾಲೆಯ ಮಕ್ಕಳು ಎಂದು ಶಾಲಾ ಆಡಳಿತ ಹರ್ಷ ವ್ಯಕ್ತಪಡಿಸಿದ್ದಾರೆ.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಪನಾಳ ಬಾಲಕರ ಶಾಲೆಯ ವಿದ್ಯಾರ್ಥಿಗಳ ಪಂದ್ಯಾವಳಿಯು ಜಿಲ್ಲಾ ಮಟ್ಟದಿಂದ ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಿರುವುದು ನಮ್ಮ ಭಾಗದ ಬಾಲಕರಿಗೆ ಸಿಕ್ಕ ದೊಡ್ಡ ಯಶಸ್ಸು, ವೆಂಕೋಬ ರವರ ಮಾರ್ಗ ದರ್ಶನದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಟ್ಟದಿಂದ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಂತಹ ಅದ್ಭುತ ಸಾಧನೆಗೈದ ವಿದ್ಯಾರ್ಥಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷ ಹಾಗೂ ಸದಸ್ಯರು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದವರೆಗೆ ಆಯ್ಕೆಯಾಗಿ ಗ್ರಾಮಕ್ಕೆ ಉತ್ತಮ ಹೆಸರು ತರಬೇಕೆಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಹರ್ಷವ್ಯಕ್ತಪಡಿಸಿದರು.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ