ಕೊಟ್ಟೂರು ತಾಲ್ಲೂಕಿನಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ವಿಜಯನಗರ ಜಿಲ್ಲೆಯ ಶುಕ್ರವಾರ ರಂದು ತಾಲೂಕು ಮಟ್ಟದ ಬಾಲಕಾರ್ಮಿಕರ ಟಾಸ್ ಫೋರ್ಸ್ ಸಮಿತಿ ಸಭೆಯನ್ನು ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿ ಶುಕ್ರವಾರ ದಿನದಂದು ಕೊಟ್ಟೂರು ಪಟ್ಟಣದ ವಿವಿಧ ಸ್ಥಳಗಳಲ್ಲಿ ತಂಡದ ಮುಖಾಂತರ ಬಾಲಕಾರ್ಮಿಕರ ಆಕಸ್ಮಿಕ ದಾಳಿಯನ್ನು ನಡೆಸಿ ಮೂರು ಕಿಶೋರ ಕಾರ್ಮಿಕ ರಕ್ಷಣೆ ಮಾಡಿ ಮುಚ್ಚಳಿಕೆ ಪಡೆದುಕೊಂಡು ಪೋಷಕರಿಗೆ ಒಪ್ಪಿಸಿದ್ದು,

 ಈ ಸಂಬಂಧಪಟ್ಟ ಮಾಲಿಕರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗುತ್ತದೆ.ತಂಡದಲ್ಲಿ ತಹಶೀಲ್ದಾರರು ಶ್ರೀ ಅಮರೇಶ.ಜಿ.ಕೆ ಕಾರ್ಮಿಕ ಅಧಿಕಾರಿ ಶ್ರೀ ಸೂರ್ಯಪ್ಪ, ಕಾರ್ಮಿಕ ನಿರೀಕ್ಷಕರು ಚೇತನಕುಮಾರ್ ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಲಕಾರ್ಮಿಕ ಯೋಜನೆಯ ಸಿಬ್ಭಂದಿˌ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು , BCM ˌ BEO ಅಧಿಕಾರಿ ಹಾಗೂ ಸಂಬಂದಿಸಿದ ಇತರೆ ಇಲಾಖೆ ಅಧಿಕಾರಿಗಳು ಭಾಗವಹಿಸಿರುತ್ತರೆ.ಎಂದು ಪತ್ರಿಕೆಗೆ ತಹಸಿಲ್ದಾರ್ ಅವರು ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ