ರಾಷ್ಟ್ರೀಯ ಕಾಲುಬಾಯಿ ಲಸಿಕೆ ಅಭಿಯಾನ

ಕೊಟ್ಟೂರು ತಾಲ್ಲೂಕಿನಲ್ಲಿ ಪಶು ಸಂಗೋಪನ ಇಲಾಖೆಯಿಂದ ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು,

  ಉಜ್ಜಿನಿ ಸಮೀಪದ ನಿಂಬಳಗೆರೆ, ಗಾಣಗಟ್ಟೆ, ಯರ್ರಮನಹಳ್ಳಿ, ಮಂಗಾಪುರ , ಶಾಂತನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ 3125ಕ್ಕೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ಹಾಕಲಾಯಿತು.

ಪಶು ವೈದ್ಯಾಧಿಕಾರಿ ಡಾ. ಕೆ.ವಿ. ಕೊಟ್ರೇಶ್, ಪಶು ಪರೀಕ್ಷಕ ರಾಜ ಸಾಬ್, ಬಸವರಾಜ, ಆಶೋಕ, ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯದಲ್ಲಿ ಭಾಗಿಯಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*