ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಅವಿರೋಧ ಆಯ್ಕೆ

ಕೊಟ್ಟೂರು ತಾಲ್ಲೂಕಿನ ಚಿರಿಬಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಚುನಾವಣೆ ಗುರುವಾರ ನಡೆಯಿತು. ವಿಜಯಕುಮಾರ ಹೊಳಗುಂದಿ ಸಹಾಯಕ ನಿರ್ದೇಶಕರು ಇವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಜೆ. ರೇಖಾ ಗಂಡ ಓಬಳೇಶ್ ಜಾಗಟಗೇರಿ, ಉಪಾಧ್ಯಕ್ಷರಾಗಿ 

ಶ್ರೀ ಎಸ್ ಗಂಗಾಧರ ಇವರು ಆವಿರೋಧವಾಗಿ ಆಯ್ಕೆಯಾದರು. ಯಾವುದೇ ಅಡೆತಡೆಗಳು ಇಲ್ಲದೇ ಸುಗಮವಾಗಿ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪ್ರಭಾರ) ಉಮಾಪತಿ, ಗ್ರಾಮ ಪಂಚಾಯಿತಿಯ ಸದಸ್ಯರುಗಳಾದ ಗಂಗಮ್ಮನಹಳ್ಳಿ ಪಿ.ನಾಗರಾಜ, ಪ್ರಕಾಶ್ ವಕೀಲರು, ಸ್ವಾಮಿ, ಗಂಗಮ್ಮನಹಳ್ಳಿ ಬಸವರಾಜ ಇನ್ನು ಮುಂತಾದ ಸದಸ್ಯರು, ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*