ನಿಂಬಳಗೇರೆ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ರಾಜಶೇಖರ ಗೌಡ್ರು,ಅವಿರೋಧವಾಗಿ ಆಯ್ಕೆ

 


ಕೊಟ್ಟೂರು ತಾಲ್ಲೂಕಿನ ನಿಂಬಳಗೇರೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಚುನಾವಣೆ ಶುಕ್ರವಾರ ನಡೆಯಿತು. 

ಚುನಾವಣಾ ಅಧಿಕಾರಿ ಜಗದೀಶ ಸಮಾಜ ಕಲ್ಯಾಣ ಇಲಾಖೆ ಕೂಡ್ಲಿಗಿ ಇವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ನೊತನ ಅಧ್ಯಕ್ಷರಾಗಿ  ಶ್ರೀ ರಾಜಶೇಖರ ಗೌಡ್ರು, ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕೆ ಮಂಗಳಮ್ಮಗಂಡ ವೆಂಕಟೇಶ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ದೇವೇಶ ಹಾಗೂ ಪ್ರಶಾಂತ ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಹಾಜರಿದ್ದರು. 


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*