ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮಸ್ಕಿ : ತಾಲೂಕಿನ ಕುಣಿಕೆಲ್ಲೂರ್ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಾಯಕ ಸಮುದಾಯದ ಮುಖಂಡರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅದ್ದೂರಿಯಾಗಿ ಜಯಂತಿ ಆಚರಣೆ ಮಾಡಲಾಯಿತು.

 ಇದೇ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಯುವಕರು ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*