*ಹ್ಯಾಳ್ಯಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಆಯ್ಕೆ*

ಕೊಟ್ಟೂರು:2023-24ನೇ ಸಾಲಿನ ಎರಡನೇ ಅವಧಿಗೆ ಹ್ಯಾಳ್ಯಾ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಡಿ ಹಾಲಮ್ಮಗಂಡ ನೀಜೇಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ನಾಗೇಶ್ ಡಿ ತಂದೆ ಸಣ್ಣ ತಿಮ್ಮಪ್ಪಮಲ್ಲನಾಯಕನಹಳ್ಳಿ ಇವರು ಆವಿರೋಧವಾಗಿ ಆಯ್ಕೆ ಆಗಿರುತ್ತಾರೆ.

ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಯಾಗಿ ಡಾ. ಲೋಹಿತ್ ಕುಮಾರ್ ಸಹಾಯಕ ನಿರ್ದೇಶಕರು ಪಶು ಸಂಗೋಪನಾ ಇಲಾಖೆ ಕೂಡ್ಲಿಗಿ ಮತ್ತು ಸಿ ಎಚ್ ಎಂ ಗಂಗಾಧರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರ್ವ ಸದಸ್ಯರು ಪೊಲೀಸ್ ಸಿಬ್ಬಂದಿ ವರ್ಗ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*