ರಾಂಪುರ : ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ

ಕೊಟ್ಟೂರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಚುನಾವಣೆ ಗುರುವಾರ ನಡೆಯಿತು. ಸುನೀಲ್ ಕುಮಾರ್ ಸಹಾಯಕ ನಿರ್ದೇಶಕರು ಇವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಎಚ್.ಎಂ.ಜ್ಯೋತಿ, ಉಪಾಧ್ಯಕ್ಷರಾಗಿ 

ಶ್ರೀಮತಿ ಮಹಾದೇವಿ.ಎಚ್.ಯು ಇವರು ಆಯ್ಕೆಯಾದರು. ಯಾವುದೇ ಅಡೆತಡೆಗಳು ಇಲ್ಲದೇ ಸುಗಮವಾಗಿ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮಾಪತಿ, ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಹಾಜರಿದ್ದರು. ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಎರಡೂ ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿರುವುದು ವಿಶೇಷವಾಗಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*