ಎರಡನೇ ಅವಧಿಗೆ ಉಜ್ಜಿನಿ ಗ್ರಾಮ ಪಂಚಾಯಿತಿಗೆ ಮಹಿಳಾ ಅಧ್ಯಕ್ಷೆ ನಿಂಗಮ್ಮ ಅಯ್ಕೆ

ಉಜ್ಜಿನಿ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಚುನಾವಣೆಯನ್ನು ಬುಧವಾರ ರಂದು ನಡೆಸಲಾಯಿತು.ಉಜ್ಜಿನಿ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಚುನಾವಣೆಯಲ್ಲಿ ಶ್ರೀಮತಿ ನಿಂಗಮ್ಮ ಗಂಡ ಮಾರಪ್ಪ ಅಧ್ಯಕ್ಷರು ಮತ್ತು ಪುಷ್ಪವತಿ ಎ ಗಂಡ ರೇವಣಸಿದ್ದಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ.

ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಯಾಗಿ ಜಗದೀಶ್ ಸಮಾಜ ಕಲ್ಯಾಣ ಇಲಾಖೆ ಎಸ್‌ಐ ಎಚ್‌ಎಂ ಗಂಗಾಧರ ಪಂಚಾಯತಿ ಅಧಿಕಾರಿಗಳು ಮಂಜುನಾಥ್ ದ್ವಿತೀಯ ದರ್ಜೆ ಸಹಯಕ ಮತ್ತು ಸರ್ವಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*