ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಅಲಾಪ್ ಸಂಗೀತ ಕಲಾ ಟ್ರಸ್ಟ್ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮ

ಬಳ್ಳಾರಿ : ಬುಧವಾರ ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಅಲಾಪ್ ಸಂಗೀತ ಕಲಾ ಟ್ರಸ್ಟ್ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮ ಅದ್ಬುತವಾಗಿ ಪ್ರದರ್ಶನ ನೀಡಲಾಯಿತು

ಈ ಸಂದರ್ಭದಲ್ಲಿ ಬೆಳಗಾವಿ ಕನ್ನಡ ಸಂಸ್ಕೃತಿ ಇಲಾಖೆ ಉಪನಿರ್ದೇಶಕರಾದ ಶ್ರೀ ವಿದ್ಯಾವತಿ ಭಜಂತ್ರಿ ಮೇಡಮ್ ಮತ್ತು ಜಾನಪದ ಕಲಾವಿದರಾದ ಎಮ್ಮಿಗನೂರು ಜಡೆಪ್ಪ, ಮಹಾಂತೇಶ ಹಗರಿ ಬೊಮ್ಮನಹಳ್ಳಿ, ಎರ್ರಿ ಸ್ವಾಮಿ ಶಿವು,ತಿರುಮಲ, ಉಪಸ್ಥಿತರಿದ್ದರು

ಇಂತಿ ನಿಮ್ಮರಮಣಪ್ಪ ಭಜಂತ್ರಿ ಅಧ್ಯಕ್ಷರು ಅಲಾಪ್ ಸಂಗೀತ ಕಲಾ ಟ್ರಸ್ಟ್ ಬಳ್ಳಾರಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*