ಡಾ. ಶ್ರೀ ಕೀರ್ತಿ ಬಿ.ಎನ್ ಅವರು ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಆಯ್ಕೆ
ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಆಂಗ್ಲ ಭಾಷೆ ವಿಭಾಗದಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಶ್ರೀಕೀರ್ತಿ ಬಿ.ಎನ್ ಅವರನ್ನು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತೀಯ ಆವರಣದಲ್ಲಿರುವ ಗಾಂಧಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಇವರು ಜ್ಞಾನಭಾರತಿ ಕ್ಯಾಂಪಸ್ಸಿನ ಆಂಗ್ಲ ಭಾಷೆ ವಿಭಾಗದಲ್ಲಿ ಕಳೆದ 16 ವರ್ಷಗಳಿಂದ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದು. ಅವರು " Modern English Poetry, Post- colonial literature, Critical theory" ವಿಷಯಗಳಲ್ಲಿ ಅನುಭವುಳ್ಳವರಾಗಿದ್ದರೆ. ಅನೇಕ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿಗಳು ಮತ್ತು ಆಡಳಿತಯತ್ರಾಂಗವು ಅವರ ಅಪಾರವಾದ ಸೇವೆಯನ್ನು ಗುರುತಿಸಿ. ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ