ಶ್ರೀದೇವಿ ಮೂರ್ತಿಗೆ ರುದ್ರಾಭಿಷೇಕ

ಮಾನ್ವಿ: ಪಟ್ಟಣದ ಸಂಗಾಪುರ ಕಿದ್ಮತ್ ಹಿರೇಮಠದ ಆವರಣದಲ್ಲಿ ದಸಾರ ಹಬ್ಬದ ಅಂಗವಾಗಿ ೩೨ನೇ ವರ್ಷದ ಶ್ರೀದೇವಿ ಪುರಾಣ ಮಹೋತ್ಸವದ ಅಂಗವಾಗಿ ಶ್ರೀದೇವಿ ಉಪಾಸಕರಾದ ಮರಿಸ್ವಾಮಿಯವರಿಂದ ಶ್ರೀದೇವಿ ಮೂರ್ತಿಗೆ ರುದ್ರಾಭಿಷೇಕ ಹಾಗೂ ಸಹಸ್ರ ಬಿಲ್ವಾರ್ಚನೆ, ಕುಂಕುಮಾರ್ಚನೆ ನಡೆಯಿತು.

ಶ್ರೀಸಂಗಾಪುರ ಹಿರೇಮಠದ ಶ್ರೀ ವೀರಭದ್ರಯ್ಯಸ್ವಾಮಿಗಳು ಹಾಗೂ ಭಕ್ತರು ಭಾಗವಹಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*