ಪಟ್ಟಣ ಪಂಚಾಯಿತಿ ವತಿಯಿಂದ 50ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಆಚರಣೆ

ಕೊಟ್ಟೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ರಂದು ಬೆಳಿಗ್ಗೆ 8.00 ಗಂಟೆಗೆ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅದ್ದೂರಿಯಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಕೊಟ್ಟೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ನಸರುಲ್ಲಾ ಇವರು ಮಾತನಾಡಿ ಕನ್ನಡ ರಾಜ್ಯೋತ್ಸವ 50ನೇ ಸಂಭ್ರಮವು  ಕೆಂಪುಹಳದಿಯ ಬಣ್ಣಗಳೇ ಎಲ್ಲೆಡೆ ರಾರಾಜಿಸುವ ಕನ್ನಡದ ಬಾವುಟಗಳನ್ನು ನೋಡಲು ಎರಡು ಕಣ್ಣುಗಳೇ ಸಾಲದು, ಕನ್ನಡ ಕರುಣೆಯ ನಿಘಂಟು ಎನ್ನುವುದನ್ನು ಸಾಕ್ಷೀಕರಿಸಲು ಅನೇಕ ಕನ್ನಡದ ಮಹಾನ್ ಸಾಹಿತಿಗಳ ಸಾಹಿತ್ಯವೇ ಇದಕ್ಕೆ ಮಹಾನ್ ಸಾಕ್ಷಿ! ಎಂದು  ಹೇಳಿದರು.

ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ಹೆಚ್.ವಿನಯ್ ಕುಮಾರ್, ಮರಬದ ಕೊಟ್ರೇಶ್, ಟಿ.ರಾಮಣ್ಣ,ಎ. ತಿಪ್ಪೇಸ್ವಾಮಿ, ಎಂ.ಸಿ.ಕೆಂಗಪ್ಪ, ಶಿವಾನಂದ, ಜಿ.ಸಿದ್ದಯ್ಯ, ವೀಣಾ ವಿವೇಕಾನಂದಗೌಡ್, ಷಫಿ, ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*