ಉಜ್ಜಿನಿ ಗ್ರಾಮದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆ

ಕೊಟ್ಟೂರು: ಉಜ್ಜಿನಿ ಗ್ರಾಮ ಪಂಚಾಯಿತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಡಿ ನಿಂಗಮ್ಮ ಧ್ವಜಾರೋಹಣ ಕಾರ್ಯಕ್ರಮವನ್ನು ಬುಧವಾರ ರಂದು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ ಎ ಪುಷ್ಪಾವತಿ ಪಿಡಿಓ ಬಿ ಜಯಮ್ಮ ಎಸ್ ಎಸ್ ಡಿ ಎ ಮಂಜಪ್ಪ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಮಹಿಳಾ ಒಕ್ಕೂಟದ ಸದಸ್ಯರು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*