ದಾಸ ಶ್ರೇಷ್ಠ ಕನಕದಾಸರು ಸಮಾಜದಲ್ಲಿ ನಾವೆಲ್ಲರೂ ಒಂದೇ ಯಾವುದೇ ಕುಲ ಬೇದ ಭಾವ ಇಲ್ಲ:ಮಲ್ಲಪ್ಪ ಗುಡ್ಲಾನೂರ್

ಕೊಟ್ಟೂರು ನ.30,  ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ದಾಸ ಶ್ರೇಷ್ಠ ಕೀರ್ತನಕಾರು ಶ್ರೀ ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿಯನ್ನು  ಸರಳವಾಗಿ ಗುರುವಾರದಂದು ಆಚರಿಸಲಾಯಿತು.

ಆದರ್ಶ  ಸಲಹೆ,, ತಲ್ಲಣಿಸದಿರು ಕಂಡ್ಯ ತಾಳು ಮನವೇ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ’  ಎನ್ನುವ ಭರವಸೆಯ ಮಾತುಗಳನ್ನು ಆಡಿದವರು ಹಾಗೂ ದಾಸ ಶ್ರೇಷ್ಠ ಕನಕದಾಸರು ಸಮಾಜದಲ್ಲಿ ನಾವೆಲ್ಲರೂ ಒಂದೇ ಯಾವುದೇ ಕುಲ ಬೇದ ಭಾವ ಇಲ್ಲ ಎನ್ನುವ ಸಂದೇಶ ಸಾರಿದವರು ಎಂದು ಗ್ರಂಥಾಲಯ ಮೇಲ್ವಾಚಲಕರು ಮಲ್ಲಪ್ಪ ಗುಡ್ಲಾನೂರ್ ಮಾತನಾಡಿದರು.

ಈ ಸಂದರ್ಭದಲ್ಲಿ ಗುರುಬಸವರಾಜ್ ಮತ್ತಿಹಳ್ಳಿ ಪ್ರೌಢಶಾಲಾ ಶಿಕ್ಷಕರು ಈಶಪ್ಪ ಬಾಚನಹಳ್ಳಿ, ವಿದ್ಯಾರ್ಥಿಗಳು ಗ್ರಂಥಾಲಯ ಓದುಗರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ