ಕೂಡ್ಲಿಗಿ ಬಿಜೆಪಿ ಮಂಡಲ ಪದಾಧಿಕಾರಿಗಳಿಂದ ಬಿ.ವೈ. ವಿಜಯೇಂದ್ರಗೆ ಅಭಿನಂದನೆಗಳು

ಕೂಡ್ಲಿಗಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಚನ್ನಬಸನಗೌಡ, ಪಾಟೀಲ್,ಇವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರ ಇವರ ಆಯ್ಕೆಯಾಗಿರುವು ದ್ದಕ್ಕೆ ಕೂಡ್ಲಿಗಿ ಬಿಜೆಪಿ ಮಂಡಲ ವತಿಯಿಂದ ಎಲ್ಲಾ ಪದಾಧಿಕಾರಿಗಳು ಅಭಿನಂದನೆಗಳು ಸಲ್ಲಿಸಿ ಸಂಭ್ರಮಿಸಿ ಸಿಹಿ ಹಂಚಿದರು.ಈ ಸಂದರ್ಭದಲ್ಲಿ , ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯ ಪಾಪಣ್ಣ, ಜಿಲ್ಲಾ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭೀಮೇಶ್, ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದುರಗೇಶ್, ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ ಚಂದ್ರು, ಕೂಡ್ಲಿಗಿ ಮಂಡಲದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಶರಣಗೌಡ್ರು ಯುವ ಮೋರ್ಚಾ ಅಧ್ಯಕ್ಷರಾದ ಗುಳಿಗಿ ವೀರೇಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಚಿನ್ ಮಹಿಳಾ ಮೋರ್ಚಾ ಅಧ್ಯಕ್ಷರಾದ ಎಲ್, ಪವಿತ್ರ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸುನಿಲ್ ಗೌಡ್ರು ನಗರದ ಘಟಕದ ಅಧ್ಯಕ್ಷ ವಾಗೀಶ್, ಗುನ್ನಳ್ಳಿ ನಾರಾಯಣ, ಮತ್ತು ಬಿಜೆಪಿ ಪಕ್ಷದ ಇನ್ನಿತರರು ಕಾರ್ಯಕರ್ತರು ಉಪಸ್ಥಿತರಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*