*ಅಖಿಲ ಭಾರತ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹನುಮೇಶ್ ಆಯ್ಕೆ*


ಕೊಟ್ಟೂರು: ತಾಲೂಕಿನ ಮರೂರು ಗ್ರಾಮದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ ಗ್ರಾಮ ಘಟಕ ರಚನೆ ಮಾಡಲಾಯಿತು.

ಅಖಿಲ ಭಾರತ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹನುಮೇಶ್ ಉಪಾಧ್ಯಕ್ಷರಾಗಿ ಕಾರ್ತಿಕ್ ಕಾರ್ಯದರ್ಶಿಯಾಗಿ ಆಕಾಶ್ ಸದಸ್ಯರುಗಳಾಗಿ ನವೀನ್ ಅಂಜಿನಿ ಕೆ ಗೂಳೆಪ್ಪ ಇವರನ್ನು ಗುಡಿಯಾರ ಮಲ್ಲಿಕಾರ್ಜುನ ತಾಲೂಕು ಕಾರ್ಯದರ್ಶಿ ನೇತೃತ್ವದಲ್ಲಿ ರಚನೆ ಮಾಡಲಾಯಿತು. 

ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘದ ಅಧ್ಯಕ್ಷರಾಗಿ ಸುರೇಶ ಉಪಾಧ್ಯಕ್ಷರಾಗಿ ಗೂಳಪ್ಪ ಕಾರ್ಯದರ್ಶಿಯಾಗಿ ಕೊಟ್ರೇಶ್ ಜಿ ಸದಸ್ಯರನ್ನಾಗಿ ಪ್ರಕಾಶ್ ಕೊಟ್ರೇಶ್ ಎಸ್ ಯು ಕೆ ಕೊಟ್ರೇಶ್ ಆಯ್ಕೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಸಿಪಿಐಎಂಎಲ್ (ಲಿಬರೇಷನ್) ಪಕ್ಷದ ತಾಲೂಕು ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ ಅಖಿಲ ಭಾರತ ವಿದ್ಯಾರ್ಥಿ ಸಂಘ ತಾಲೂಕು ಸದಸ್ಯರು ಜಿ ಗುಡದಯ್ಯ ತಾಲೂಕು ಸಮಿತಿ ಸದಸ್ಯರು ಅಜಿತ್ ಹರಪನಹಳ್ಳಿ ತಾಲೂಕು ಕಾರ್ಯದರ್ಶಿ ಬಾಲಗಂಗಾಧರ ಮತ್ತಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*