ನಾವೆಲ್ಲರೂ ಕಾನೂನು ಪಾಲನೆ ಮಾಡಬೇಕು :ಎಸ್ ಕೆ ಗಿರೀಶ್

ಕೊಟ್ಟೂರು :ಸಾರ್ವಜನಿಕ ಗ್ರಂಥಾಲಯದಲ್ಲಿ ಭಾನುವಾರ ರಂದು *ಸಂವಿಧಾನ ದಿನ* ನಿಮಿತ್ತ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪಾರ್ಚನೆ  ಸಮರ್ಪಿಸಲಾಯಿತು.

*ನಾವೆಲ್ಲರೂ ಕಾನೂನು ಗಳನ್ನ ಓದಿ ಪಾಲನೆ ಮಾಡಬೇಕು*   ಎಂದು ಎಸ್ ಕೆ ಗಿರೀಶ್ ಹೇಳಿದರು.                            

*ನಾವೆಲ್ಲರೂ ಸಮಾನತೆಯಿಂದ ಬದುಕಬೇಕು* ಎಂದು ಮಲ್ಲಪ್ಪ ಗುಡ್ಲಾನೂರ್ ಶಾಖಾ ಗ್ರಂಥಾಲಯ ಅಧಿಕಾರಿ ಮಾತನಾಡಿದರು ಹಾಗೂ ವಿದ್ಯಾರ್ಥಿಗಳು, ಓದುಗರು, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*