"ಎಫ್ಐಡಿ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಿವ ಅಭಿಯಾನ "

ಕೊಟ್ಟೂರು ದಿನಾಂಕ 21/11/2023 ರಂದು ಮಾನ್ಯ ತಹಶೀಲ್ದಾರರು ಕೊಟ್ಟೂರು ಇವರ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತಿ ಕೊಟ್ಟೂರು ನಲ್ಲಿ ಸಭೆಯನ್ನು ನಡೆಸಿದರು .

ಪಟ್ಟಣ  ಪಂಚಾಯಿತಿ ಸದಸ್ಯರುಗಳಿಗೆ ರೈತರ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿ FID ಮಾಡಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಮತ್ತು ಎಫ್ಐಡಿ ಯ ಬಗ್ಗೆ ತಮ್ಮ ವಾರ್ಡ್ ನಲ್ಲಿರುವ ರೈತರಿಗೆ ಜಾಗೃತಿ ಮೂಡಿಸಿ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*